ಮಣಿಪಾಲ: ಸಿಇಐಆರ್ ಪೋರ್ಟಲ್‌ ಮೂಲಕ ಪತ್ತೆಯಾದ 27 ಮೊಬೈಲ್‌ಗಳು ವಾರೀಸುದಾರರಿಗೆ ಹಸ್ತಾಂತರ

ಉಡುಪಿ: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಮೂರು ತಿಂಗಳ ಅಂತರದಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾದ ಒಟ್ಟು 27 ಮೊಬೈಲ್‌ಗಳನ್ನು ಬುಧವಾರ ವಾರೀಸುದಾರರಿಗೆ ಹಸ್ತಾಂತರಿಸಲಾಯಿತು. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೆಎಸ್‌ಪಿ ಆ್ಯಪ್ ಮೂಲಕ ಮೊಬೈಲ್ ಕಾಣೆಯಾದ ದೂರುಗಳನ್ನು ಸ್ವೀಕರಿಸಿದ್ದು, ನಂತರ ಆ ಮೊಬೈಲ್ ಗಳನ್ನು ಸಿಇಐಆರ್ ಪೋರ್ಟಲ್ ಅಪ್ಲಿಕೇಷನ್ ಅಡಿಯಲ್ಲಿ ಬ್ಲಾಕ್ ಮಾಡಲಾಗಿತ್ತು. 2025ನೇ ಸಾಲಿನಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಒಟ್ಟು 32 ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದೆ. ಈ ಮೊಬೈಲ್‌ಗಳ ಒಟ್ಟು ಮೌಲ್ಯ […]