ಮಣಿಪಾಲ:ಸಮುದಾಯದ ಅನುಭವ ಶಿಕ್ಷಣ ಜೀವನಕ್ಕೆ ದಾರಿ ದೀಪ :ನರಸಿಂಗ ಶೆಟ್ಟಿ

ಮಣಿಪಾಲ ಜ್ಞಾನಸುಧಾ : ಎನ್.ಎಸ್.ಎಸ್. ಶಿಬಿರ ಸಮಾರೋಪಸಮುದಾಯದ ಜೀವನದಲ್ಲಿ ಪಡೆಯುವ ಅನುಭವ ಶಿಕ್ಷಣ ನಿಜಜೀವನಕ್ಕೆ ದಾರಿ ದೀಪ. ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜೊತೆಗೆಭೌತಿಕ, ನೈತಿಕ, ನೈತಿಕ, ಸಾಮಾಜಿಕ ಆಧ್ಯಾತ್ಮಿಕ ಶಿಕ್ಷಣಗಳನ್ನುಜೊತೆ ಜೊತೆಗೆ ಪಡೆಯುವಂತಾಗಬೇಕು. ನಿಸ್ವಾರ್ಥ ಸೇವಾ ಮನೋಭಾವನೆ ಬೆಳೆಸಿಕೊಂಡು ದೇಶದ ಏಳಿಗೆಗೆ ಸಹಕರಿಸುವ ಜವಾಬ್ದಾರಿಯುತ ಪ್ರಜೆಗಳಾಗುವತ್ತ ಸಾಗಬೇಕು ಎಂದುಕುಕ್ಕೆಹಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಸಮಿತಿಯ ಅಧ್ಯಕ್ಷರಾದ ಶ್ರೀ ನರಸಿಂಗ ಶೆಟ್ಟಿ ಹೇಳಿದ್ದಾರೆ. ಅವರುಪಿ.ಎಮ್.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕೆಹಳ್ಳಿಯಲ್ಲಿನಡೆದ ಮಣಿಪಾ¯ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನರಾಷ್ಟ್ರೀಯ […]