ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯ ಕಾರ್ಪೊರೇಟ್ ಕ್ರಿಕೆಟ್ ಟೂರ್ನಿಗೆ ಚಾಲನೆ
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ , ಬ್ಯಾಂಕಗಳು , ವೈದ್ಯಕೀಯ ಸಂಘ, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಸಿ ಸಿ ಎಲ್ 2021) ಆಯೋಜಿಸಿದೆ. ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಟ್ರೋಪಿ ಅನಾವರಣ ಮಾಡಿ ಮೊದಲ ಟಾಸ್ ಮಾಡುವುದರ ಮೂಲಕ ಟೂರ್ನ್ ಮೆಂಟ್ ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಕಳೆದ 2 ವರ್ಷಗಳಿಂದ ಹೆಚ್ಚಿನವರಿಗೆ […]