ಮಣಿಪಾಲ: ‘ರೋಟರಿ- ಮಾಹೆ ಸ್ಕಿನ್ ಬ್ಯಾಂಕ್’ ಉದ್ಘಾಟನೆ
ಮಣಿಪಾಲ: ಕರಾವಳಿ ಕರ್ನಾಟಕದ ಮೊಟ್ಟಮೊದಲ ಸ್ಕಿನ್ ಬ್ಯಾಂಕ್ (ಚರ್ಮ ನಿಧಿ) ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಇಂದು ಉದ್ಘಾಟನೆಗೊಂಡಿತು. ರೋಟರಿ ಕ್ಲಬ್ ಮಣಿಪಾಲ ಟೌನ್ ಮತ್ತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ ಪಾಲುದಾರಿಕೆಯಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ “ರೋಟರಿ ಮಾಹೆ ಸ್ಕಿನ್ ಬ್ಯಾಂಕ್’ ” ಅನ್ನು ಸ್ಥಾಪಿಸಲಾಗಿದೆ. ರೋಟರಿ ಕ್ಲಬ್ ಮಣಿಪಾಲ್ ಟೌನ್ ಉಪಕರಣಗಳನ್ನು ಖರೀದಿಸಲು ರೋಟರಿ ಫೌಂಡೇಶನ್‌ನ ಜಾಗತಿಕ ಅನುದಾನ ಕಾರ್ಯಕ್ರಮದಡಿ 83 ಲಕ್ಷ ರೂಪಾಯಿಗಳನ್ನು ನೀಡಿತ್ತು. ಹಾಗೆ ಅವಶ್ಯಕ ಮೂಲಸೌಕರ್ಯಗಳಿಗೆ ಮಾಹೆ 50 ಲಕ್ಷ ರೂಪಾಯಿಗಳನ್ನು […]
ಮಣಿಪಾಲ: ಆ. 21ಕ್ಕೆ ‘ರೋಟರಿ ಮಾಹೆ ಸ್ಕಿನ್ ಬ್ಯಾಂಕ್’ ಉದ್ಘಾಟನೆ
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಆಫ್ ಮಣಿಪಾಲ್ ಟೌನ್ ವತಿಯಿಂದ ರೋಟರಿ ಜಾಗತಿಕ ಅನುದಾನದಿಂದ ಇದೇ ಆಗಸ್ಟ್ 21ರಿಂದ ‘ರೋಟರಿ ಮಾಹೆ ಸ್ಕಿನ್ ಬ್ಯಾಂಕ್’ (ಚರ್ಮದ ನಿಧಿ) ಆರಂಭವಾಗಲಿದೆ. ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಸಮೂಹ (ಎಂಇಎಂಜಿ) ಯ ಮುಖ್ಯಸ್ಥ ಡಾ. ರಂಜನ್ ಆರ್ ಪೈ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಮಾಹೆ ಮಣಿಪಾಲದ ಉಪ ಕುಲಪತಿಗಳಾದ ಲೆಫ್ಟಿನೆಂಟ್ […]