ರೋಟರಿ ಕ್ಲಬ್ ಮಣಿಪಾಲ್ ಟೌನ್ ನಿಂದ ಇಂದ್ರಾಳಿ ರುದ್ರಭೂಮಿಗೆ 15 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಸುಸಜ್ಜಿತ ಅಂತ್ಯಸಂಸ್ಕಾರ ಧಾಮದ ಲೋಕಾರ್ಪಣೆ.

ಉಡುಪಿ: ಮಣಿಪಾಲ್ ಟೌನ್ ರೋಟರಿ ಕ್ಲಬ್ ನ ದಶಮಾನೋತ್ಸವ ಸಂಧರ್ಭದಲ್ಲಿ, ಸಂಸ್ಥೆಯ ಮಾಜೀ ಅಧ್ಯಕ್ಷ ರೋ. ಬೆಲ್ಪತ್ರೆ ಗಣೇಶ ನಾಯಕ್ ಮತ್ತು ಶ್ರೀಮತಿ ಶೈಲಾ ಜಿ. ನಾಯಕ್ ಅವರ ವೈವಾಹಿಕ ಜೀವನದ 50 ವರ್ಷಾಚರಣೆಯ ಸಂದರ್ಭದಲ್ಲಿ ಇಂದ್ರಾಳಿ ರುದ್ರಭೂಮಿಗೆ ರೂ. 15.00ಲಕ್ಷ ವೆಚ್ಚದಲ್ಲಿ ಅಂತ್ಯ ಸಂಸ್ಕಾರ ಧಾಮ ಕಟ್ಟಿಸಿ ಕೊಟ್ಟಿರುವುದು ಅತ್ಯಂತ ಪ್ರಶಂಸನೀಯ ಸಮಾಜಸೇವೆಯಂದು ಮಾಹೆ ಸಹ ಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್‌ಅವರು ನುಡಿದರು. ಸರಕಾರವೇ ಎಲ್ಲವನ್ನು ನೀಡುತ್ತದೆ ಎಂದು ಕಾಯುವುದಕ್ಕಿಂತ; ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಸರಕಾರದೊಂದಿಗೆ […]