ಮಣಿಪಾಲ ಜ್ಞಾನಸುಧಾ ಲೋಕಾರ್ಪಣೆ: 30.98 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
ಉಡುಪಿ: ಜೀವನದಲ್ಲಿ ಯಾವುದು ಅಸಾಧ್ಯವಲ್ಲ. ಯಾವ ಕ್ಷೇತ್ರದಲ್ಲಾದರೂ ಬದ್ಧತೆ, ಸಂಕಲ್ಪ ಹಾಗೂ ಕರ್ತವ್ಯ ಪ್ರಜ್ಞೆ ಇದ್ದರೆ ಯಶಸ್ಸು ಸಾಧ್ಯ. ಡಾ.ಸುಧಾಕರ್ ಶೆಟ್ಟಿಯವರು ದೂರದೃಷ್ಟಿಯುಳ್ಳ ಸಾಧಕ ಮತ್ತು ಶ್ರೇಷ್ಠ ಶಿಕ್ಷಣ ತಜ್ಞ ಅವರ ಶೈಕ್ಷಣಿಕ ಕಾಳಜಿ ಅಭಿನಂದನಾರ್ಹ ಎಂದು ಮಣಿಪಾಲ್ ಗ್ರೂಪ್‍ನ ಅಧ್ಯಕ್ಷರಾದ ಶ್ರೀ ಟಿ.ಸುಧಾಕರ್ ಪೈ ನುಡಿದರು. ಅವರು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ವತಿಯಿಂದ ಮಣಿಪಾಲದ ವಿದ್ಯಾನಗರದಲ್ಲಿ ಪ್ರಾರಂಭಗೊಂಡ ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜನ್ನು ಹಾಗೂ ಶಾಂತಿ ರಮೇಶ್ ಪೈ ಓಪನ್ ಆಡಿಟೋರಿಯಂನ್ನು ಉದ್ಘಾಟಿಸಿ, […]