ಮಣಿಪಾಲ: ಜ್ಞಾನಸುಧಾ ಉಪನ್ಯಾಸಕರ ಪುನಶ್ಚೇತನಾ ಕಾರ್ಯಾಗಾರ: ಸಮರ್ಥ ಉಪನ್ಯಾಸಕ ಸಮಾಜದ ಆಸ್ತಿ : ಡಾ. ಸುಧಾಕರ ಶೆಟ್ಟಿ

ಮಣಿಪಾಲ:ಸಮರ್ಥ ಉಪನ್ಯಾಸಕ ವಿದ್ಯಾರ್ಥಿಯ ಜೀವನಕ್ಕೆ ಹೊಸ ಸ್ಪೂರ್ತಿ ತುಂಬುವುದರ ಜೊತೆಗೆ ಸಾಮಾನ್ಯ ವಿದ್ಯಾರ್ಥಿಯನ್ನು ಅಸಾಮಾನ್ಯ ಸಾಧನೆ ಮಾಡುವತ್ತ ಪ್ರೇರೇಪಿಸುತ್ತಾನೆ. ಅಂತಹ ಶಿಕ್ಷಕರು ಸಮಾಜದ ಆಸ್ತಿ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿಪ್ರಾಯ ಪಟ್ಟಿದ್ದಾರೆ. ಅವರು ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಆಯೋಜಿಸಿದ ವಿಷಯಾಧಾರಿತ ಉಪನ್ಯಾಸಕರ(ಇತಿಹಾಸ, ವಾಣಿಜ್ಯ ಶಾಸ್ತ್ರ, ರಾಜ್ಯಶಾಸ್ತ್ರ, ಕನ್ನಡ) 2 ದಿನಗಳ ಪುನಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲೆಯ […]