ಮಣಿಪಾಲ ಜ್ಞಾನಸುಧಾ: ಎನ್.ಸಿ.ಸಿ. ನೇವಿ(ನೌಕಾದಳ) ಉದ್ಘಾಟನೆ

ಮಣಿಪಾಲ: ನಮ್ಮ ಜೀವನದಲ್ಲಿರುವ ಎಲ್ಲಾ ರೀತಿಯ ಆಸೆ ಆಕಾಂಕ್ಷೆ, ಕನಸುಗಳನ್ನು ಸಿಗುವ ಅವಕಾಶಗಳಿಂದ ಈಡೇರಿಸಿಕೊಳ್ಳುವುದರ ಜೊತೆಗೆ, ದೇಶ ಸೇವೆಯ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಶಿಸ್ತು, ಸಂಯಮ, ಮನಸ್ಸಿನ ನಿಗ್ರಹ ನಮ್ಮ ಹತೋಟಿಗೆ ಬರುವುದು ಶಿಕ್ಷಣದಿಂದ ಮಾತ್ರ. ಅದರೊಂದಿಗೆ ಎನ್.ಸಿ.ಸಿ ಯಂತಹ ಅತ್ಯುತ್ತಮ ಸಂಘಟನೆಯನ್ನು ಸೇರುವ ಮೂಲಕ ಮಕ್ಕಳಲ್ಲಿ ದೇಶಭಕ್ತಿಯ ಭಾವವನ್ನು ಉನ್ನತೀಕರಿಸುತ್ತದೆ ಎಂದು ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿಪ್ರಾಯ ಪಟ್ಟಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ […]