ಮಣಿಪಾಲ: ಖ್ಯಾತ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಕ ಡಾ.ಪ್ರತಾಪ್ ಕುಮಾರ್ ಅವರು ಸಮಾಲೋಚನೆಗಾಗಿ ಲಭ್ಯ.
ಮಣಿಪಾಲ, ಜೂ.3 ಖ್ಯಾತ ಸಂತಾನೋತ್ಪತ್ತಿ ಔಷಧಿ ತಜ್ಞ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್, ಈಗ ಪೂರ್ಣ ಸಮಯಕ್ಕೆ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ, ಡಾ ರಾಮದಾಸ್ ಪೈ ಬ್ಲಾಕ್‌ನಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. 3ನೇ ಜೂನ್ 2024 ರಿಂದ ಜಾರಿಗೆ ಬರುವಂತೆ ಅವರು ಡಾ. ರಾಮದಾಸ್ ಪೈ ಬ್ಲಾಕ್‌ನಲ್ಲಿ ಪೂರ್ವ ನಿಗದಿ (ಅಪ್ಪೋಯಿಂಟ್ಮೆಂಟ್) ಮೂಲಕ ತಮ್ಮ ಪರಿಣಿತ ಸೇವೆಗಳನ್ನು ನೀಡಲಿದ್ದಾರೆ. ತಮ್ಮ ಅಸಾಧಾರಣ ಪರಿಣತಿ ಮತ್ತು ಸಹಾನುಭೂತಿಯ ಆರೈಕೆಗಾಗಿ ಗುರುತಿಸಲ್ಪಟ್ಟಿರುವ ಡಾ. ಪ್ರತಾಪ್ ಕುಮಾರ್ ಅವರು ಟೆಸ್ಟ್ […]