ಮಣಿಪಾಲ:ಡಿಸಿ ಕಚೇರಿ ಸಂಕೀರ್ಣದಲ್ಲಿ ಖಾದಿ ಉಡುಪುಗಳ ಮಾರಾಟ ಮಳಿಗೆ

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯನಿರ್ವಹಿಸುವ ಕುರಿತು ಸರ್ಕಾರ ಹೊರಡಿಸಿರುವ ಸುತ್ತೋಲೆ ಅಂಗವಾಗಿ ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದ ಆವರಣದಲ್ಲಿ ಶ್ರೀ ಭಾರತಾಂಭೆ ಮಹಿಳಾ ಖಾದಿ ಗ್ರಾಮೋದ್ಯೋಗ ಕೈಗಾರಿಕಾ ಸಂಘ (ರಿ) ದಾವಣಗೆರೆ ಇವರು ತಯಾರಿಸಿದ ಖಾದಿ ಉಡುಪುಗಳ ಮಾರಾಟ ಮಳಿಗೆ ನಡೆಸುತ್ತಿದ್ದು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅವರು ಭೇಟಿ ನೀಡಿ, ಉಡುಪುಗಳನ್ನುವೀಕ್ಷಿಸಿದರು. ಈ ಸಂದರ್ಭದಲ್ಲಿ […]