ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಯಶಸ್ವಿಯಾಗಿ ಮುಕ್ತಾಯ.

ಮಣಿಪಾಲ: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರನ್ನು ಒಟ್ಟುಗೂಡಿಸಿದ ಮೂರು ದಿನಗಳ ರೋಮಾಂಚನಕಾರಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ (KH-CCL 2025) ಯಶಸ್ವಿಯಾಗಿ ಮುಕ್ತಾಯಗೊಳಿಸಿತು. 2025 ರ ಜನವರಿ 17ರಂದು ಪ್ರಾರಂಭವಾದ ಪಂದ್ಯಾವಳಿಯು ಭಾಗವಹಿಸಿದ 24 ತಂಡಗಳ ನಡುವೆ ತೀವ್ರ ಪೈಪೋಟಿ ಮತ್ತು ಸೌಹಾರ್ದತೆಗೆ ಸಾಕ್ಷಿಯಾಯಿತು. ಅಂತಿಮ ದಿನದಂದು ನಡೆದ ಸಮಾರೋಪ ಸಮಾರಂಭವು ಗಣ್ಯರ ಉಪಸ್ಥಿತಿಯಿಂದ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ ಆನಂದ್ […]