ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಬಾಡಿ ಪ್ಲೆಥಿಸ್ಮೋಗ್ರಾಫ್ ಉಪಕರಣದ ಉದ್ಘಾಟನೆ : ಈ ಅತ್ಯಾಧುನಿಕ ಸಾಧನವು ಕರಾವಳಿ ಕರ್ನಾಟಕದಲ್ಲಿ ಮೊದಲನೆಯದು

ಮಣಿಪಾಲ:ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಅತ್ಯಾಧುನಿಕ ಬಾಡಿ ಪ್ಲೆಥಿಸ್ಮೋಗ್ರಾಫ್ ಉದ್ಘಾಟನೆಯೊಂದಿಗೆ ಶ್ವಾಸಕೋಶ ಸಂಬಂಧಿತ ರೋಗನಿರ್ಣಯದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಈ ಸೌಲಭ್ಯವನ್ನು ಕೆಎಂಸಿ ಮಣಿಪಾಲದ ಮಾಜಿ ಡೀನ್ ಡಾ. ಪದ್ಮರಾಜ್ ಹೆಗ್ಡೆ ಮತ್ತು ಭೋದನಾ ಆಸ್ಪತ್ರೆಗಳ ಸಿ ಓ ಓ ಡಾ ಆನಂದ್ ಅವರು ಜಂಟಿಯಾಗಿ ಉದ್ಘಾಟಿಸಿದರು. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ , ಶಿಲ್ಲರ್ ಹೆಲ್ತ್‌ಕೇರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಪ್ರಾದೇಶಿಕ ಮಾರಾಟ ವ್ಯವಸ್ಥಾಪಕ ಶ್ರೀ ಆನಂದಕುಮಾರ್ […]