ನ.21ರಿಂದ 23ರವರೆಗೆ ಮಣಿಪಾಲ ಮಾಹೆ 33ನೇ ಘಟಿಕೋತ್ಸವ- 8450 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ 33ನೇ ಘಟಿಕೋತ್ಸವ ಇದೇ ನ.21ರಿಂದ 23ರವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ನಡೆಯಲಿದೆ. ಮೂರು ದಿನಗಳಲ್ಲಿ ಒಟ್ಟು 6,148 ಮಂದಿ ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹೇಳಿದರು. ಮಣಿಪಾಲದ ಮಾಹೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಹೆಯ ಬೆಂಗಳೂರು ಕ್ಯಾಂಪಸ್‌ನಲ್ಲಿ ನವೆಂಬರ್ 29 ಮತ್ತು 30ರಂದು ಎರಡನೇ ಘಟಿಕೋತ್ಸವ ನಡೆಯಲಿದ್ದು, ಇದರಲ್ಲಿ 902 ಮಂದಿ ಪದವಿ ಸ್ವೀಕರಿಸಲಿದ್ದು, 900 ಮಂದಿ ಆನ್‌ಲೈನ್ […]