ಮಣಿಪಾಲ: ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿ ಮುಗಿಸಿ ತಾಂತ್ರಿಕ ಶಿಕ್ಷಣ ಆಸಕ್ತ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಶಿಕ್ಷಣ ಪ್ರವೇಶಾತಿಗಾಗಿ ಟಿ.ಎಂ.ಎ ಪೈ ಪಾಲಿಟೆಕ್ನಿಕ್ ನಲ್ಲಿ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಹಾಗೂ ತಕ್ಷಣವೇ ನೇರ ಪ್ರವೇಶಕ್ಕೆ ಅವಕಾಶ.

ಮಣಿಪಾಲ: ಇಂಜಿನಿಯರಿಂಗ್ ಪದವಿಯ ಕನಸು ಹೊತ್ತ ಆಸಕ್ತ ವಿದ್ಯಾರ್ಥಿಗಳ ಮೂರು ವರ್ಷಗಳ ಡಿಪ್ಲೊಮಾ ಪೂರೈಸಿದ ನಂತರ ಯಾವುದೇ ಪ್ರವೇಶ ಪರೀಕ್ಷೆಯ ಒತ್ತಡವಿಲ್ಲದೆ ಲ್ಯಾಟರಲ್ ಎಂಟ್ರಿ ಮೂಲಕ ಎಂ.ಐ.ಟಿ ಯಲ್ಲಿ ಇಂಜಿನಿಯರಿಂಗ್ ಎರಡನೇ ವರ್ಷಕ್ಕೆ ನೇರ ಪ್ರವೇಶ ಅವಕಾಶವನ್ನು ಸಂಸ್ಥೆಯ ಮೂಲಕ ಒದಗಿಸಲಾಗುತ್ತಿದೆ.ಲ್ಯಾಟರಲ್ ಎಂಟ್ರಿ ಪಡೆದ ವಿದ್ಯಾರ್ಥಿಗಳಿಗೆ ಎಂ.ಐ.ಟಿ ವಿದ್ಯಾ ಸಂಸ್ಥೆಯಲ್ಲಿ ಒಟ್ಟು ಶೇಕಡಾ ಎಪ್ಪತ್ತೈದರಷ್ಟು ಶುಲ್ಕವನ್ನು ರಿಯಾಯಿತಿ ನೀಡಲಾಗುತ್ತಿದ್ದು,ವಿದ್ಯಾರ್ಥಿ ವೇತನದ ಪ್ರಯೋಜನವನ್ನು ಪಡೆಯಬಹುದಾಗಿದೆ. ಐಟಿಐ ಶಿಕ್ಷಣ ಪೂರೈಸಿದ ಎನ್‌ಸಿವಿಟಿ ಅಥವಾ ಎನ್‌ಟಿಸಿ ಪರೀಕ್ಷೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ […]