ಆಧುನಿಕ ಮಣಿಪಾಲದ ವಾಸ್ತುಶಿಲ್ಪಿ ಟಿ.ಮೋಹನದಾಸ್ ಎಂ.ಪೈ ಇನ್ನಿಲ್ಲ

ಡಾ.ಟಿ.ಎಂ.ಎ. ಪೈ ಫೌಂಡೇಶನ್ ಅಧ್ಯಕ್ಷ ಮತ್ತು ಉದಯವಾಣಿ ಪತ್ರಿಕೆಯನ್ನು ನಡೆಸುತ್ತಿರುವ ಮಣಿಪಾಲ್ ಮೀಡಿಯಾ ನೆಟ್‌ವರ್ಕ್‌ನ ಸಂಸ್ಥಾಪಕ ಟಿ.ಮೋಹನದಾಸ್ ಎಂ.ಪೈ, ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. 89 ವರ್ಷದ ಪೈ ಅವರು ತಮ್ಮ ಸಹೋದರರಾದ ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ ಮತ್ತು ಸಹೋದರಿಯರಾದ ಆರ್.ವಸಂತಿ, ಜಯಂತಿ ಪೈ, ಇಂದುಮತಿ ಪೈ ಮತ್ತು ಆಶಾ ಪೈ ಅವರನ್ನು ಅಗಲಿದ್ದಾರೆ. ಡಾ.ಟಿ.ಎಂ.ಎ. ಪೈ ಅವರ ಹಿರಿಯ ಪುತ್ರ , ಮೋಹನ್‌ದಾಸ್ ಪೈ ಅವರು ಆಧುನಿಕ ಮಣಿಪಾಲದ […]