ಮಣಿಪಾಲ: ರೋಡ್ ರೋಲರ್ ಬಳಸಿ ಮೊಡಿಫೈ ಸೈಲೆನ್ಸರ್ ಧ್ವಂಸ!

ಉಡುಪಿ: ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಕರ್ಕಶ ಶಬ್ದ ಹೊರಡಿಸುತ್ತಾ ಶಬ್ದ ಮಾಲಿನ್ಯ ಉಂಟು ಮಾಡುವ ದ್ವಿಚಕ್ರ ಸವಾರರ ವಿರುದ್ಧ ಮಣಿಪಾಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅತಿಯಾದ ಶಬ್ದ ಉಂಟು ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ 120 ದ್ವಿಚಕ್ರ ವಾಹನಗಳ ಮೊಡಿಫೈ ಸೈಲೆನ್ಸರ್ ಗಳನ್ನು ಕಿತ್ತು, ಅದರ ಮೇಲೆ ರೋಡ್ ರೋಲರ್ ಚಲಾಯಿಸಿ ಧ್ವಂಸ ಮಾಡಲಾಯಿತು.ಕಳೆದ 6 ತಿಂಗಳಿನಿಂದ ಮಣಿಪಾಲ ಪೊಲೀಸ್‌ ನಿರೀಕ್ಷಕರ ನೇತೃತ್ವದಲ್ಲಿ ಠಾಣಾ ವ್ಯಾಪ್ತಿಯ ಆಯಾ ಸ್ಥಳಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ […]