ಮಣಿಪಾಲ: ಹಾಸ್ಟೆಲ್ ಸಿಗದಿದ್ದಕ್ಕೆ ಮನನೊಂದು ಪಾಲಿಟೆಕ್ನಿಕ್ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: ಮೆಕ್ಯಾನಿಕ್ ಡಿಪ್ಲೋಮಾ ವಿದ್ಯಾರ್ಥಿಯೋರ್ವ ಜೀವನದಲ್ಲಿ ಮನನೊಂದು ಸೀಲಿಂಗ್ ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಚಾರ್ವಿಕ್ ಪಿಜಿಯಲ್ಲಿ ನಡೆದಿದೆ. ಸುನೀಲ್ ಕುಮಾರ್ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಮಣಿಪಾಲ ಈಶ್ವರನಗರದ ಟಿಎಂಎ ಪೈ ಪಾಲಿಟೆಕ್ನಿಕ್ ನಲ್ಲಿ 1ನೇ ವರ್ಷದ ಮೆಕ್ಯಾನಿಕ್ ಡಿಪ್ಲೋಮಾ ವ್ಯಾಸಂಗ ಮಾಡಿಕೊಂಡಿದ್ದನು. ಒಂದು ತಿಂಗಳಿನಿಂದ ಕಾಲೇಜು ಆರಂಭವಾದ ಕಾರಣ ಸುನೀಲ್ ಕುಮಾರ್ ಚಾರ್ವಿಕ್ ಪಿಜಿಯಲ್ಲಿ ವಾಸವಿದ್ದನು. ಆತನಿಗೆ ಪಿಜಿಯಲ್ಲಿ ಉಳಿದುಕೊಳ್ಳಲು ಇಷ್ಟವಿಲ್ಲದೇ ಇದ್ದು, ಈ ಬಗ್ಗೆ ತಂದೆ- ತಾಯಿಯ ಬಳಿ […]