ಮಣಿಪಾಲ: ಶೌಚಾಲಯದಲ್ಲಿ ಅಸ್ವಸ್ಥಗೊಂಡಿದ್ದ ಬಾಲಕನ ರಕ್ಷಣೆ
ಮಣಿಪಾಲ: ತಾಯಿ ಬೈದು ಮೊಬೈಲ್ ಕಿತ್ತುಕೊಂಡರು ಎಂಬ ಕಾರಣಕ್ಕೆ ಬಾಲಕನೊಬ್ಬ ಮನೆಯ ಶೌಚಾಲಯದಲ್ಲಿ ಸುಮಾರು ತಾಸು ಬಾಗಿಲು ಹಾಕಿಕೊಂಡು ಕುಳಿತುಕೊಂಡ ಘಟನೆ ಮಣಿಪಾಲದ ಅಪಾರ್ಟ್ ಮೆಂಟ್ ವೊಂದರಲ್ಲಿ ಇಂದು ನಡೆದಿದೆ. ಗಂಟೆಗಟ್ಟಲೇ ಮೊಬೈಲ್ ನಲ್ಲಿ ಆಡುತ್ತಿದ್ದ ಮಗನಿಗೆ ತಾಯಿ ಬೈದಿದ್ದಾರೆ. ಅಲ್ಲದೆ ಕೈಯಲ್ಲಿದ್ದ ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ಬಾಲಕ ಶೌಚಾಲಯಕ್ಕೆ ಹೋಗಿ ಬಾಗಿಲು ಹಾಕಿಕೊಂಡಿದ್ದೇನೆ. ಸುಮಾರು ತಾಸು ಆದ್ರೂ ಹೊರಬಂದಿಲ್ಲ. ತಾಯಿ ಸಾಕಷ್ಟು ಬಾರಿ ಕರೆದರೂ ಪ್ರತಿಕ್ರಿಯಿಸಿಲ್ಲ, ಹೊರಗೂ ಬಂದಿಲ್ಲ. ಇದರಿಂದ ಗಾಬರಿಗೊಂಡ ತಾಯಿ ಅಗ್ನಿಶಾಮಕ […]