ಮಣಿಪಾಲ: ಆಟೊದಲ್ಲಿ ಗಾಂಜಾ ಮಾರಾಟ; ಮೂವರ ಬಂಧನ
ಉಡುಪಿ: ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಇಂದು ಶೀಂಬ್ರಾ ಸೇತುವೆ ಬಳಿ ಬಂಧಿಸಿದ್ದು, ಬಂಧಿತರಿಂದ ₹ 2,66,000 ಮೌಲ್ಯದ ಸುಮಾರು 8 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ ಮೂಲದ ಗೌತಮ್ ರಾಜು ಶಿಮುಂಗೆ, ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ ಹಾಗೂ ಬ್ರಹ್ಮಾವರ ಕೊಳಲ ಗಿರಿಯ ಕೃಷ್ಣ ಜಲಗಾರ್ ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ […]