ಮಣಿಪಾಲ: ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್; ವಿದ್ಯಾರ್ಥಿ ಶಿಕ್ಷಕಿಯರಿಗೆ ಡಿಪ್ಲೋಮೋ ಪ್ರಮಾಣ ಪತ್ರ ವಿತರಣೆ 

ಮಣಿಪಾಲ: ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮಣಿಪಾಲದ- ಮಾಂಟೆಸ್ಸರಿ / ನರ್ಸರಿ ಟೀಚರ್ ಟ್ರೈನಿಂಗ್ (D-Med) ಶಿಕ್ಷಕಿಯರಿಗೆ 2021-22 ಸಾಲಿನ ವಿದ್ಯಾರ್ಥಿ ಶಿಕ್ಷಕಿಯರಿಗೆ ಡಿಪ್ಲೋಮೋ ಪ್ರಮಾಣ ಪತ್ರ ವಿತರಣೆ ಮತ್ತು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ ಶಿಕ್ಷಕಿಯರಿಗೆ ಪುರಸ್ಕಾರ ಸಮಾರಂಭವು ಕ್ರಿಸ್ಟಲ್ ಬಿಜ್ಹ್ ಹಬ್‍ನಲ್ಲಿ ಶ್ರೀಮತಿ ಚಂದ್ರಕಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಮಾಧವಕೃಪಾ ಶಾಲೆಯ ನಿವೃತ್ತ ಪ್ರಾಂಶುಪಾಲೆ, ಶ್ರೀಮತಿ ಶಶಿಕಲಾ ರಾಜವರ್ಮ ಮಾತನಾಡಿ ಸಮಾಜದಲ್ಲಿ ಶಿಕ್ಷಕಿಯ ಮುಖ್ಯಪಾತ್ರ ಮತ್ತು ಅವರಿಗೆ ಸಿಗುವಂತಹ […]