ಮಣಿಪಾಲ: ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಗತಿ ಆರಂಭ.

ಮಣಿಪಾಲ: ಭಾರತ ಸರ್ಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜದ ಅಂಗೀಕೃತ ಸಂಸ್ಥೆಯಾದ ಮಣಿಪಾಲದ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ 2024-25ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯನ್ನು ಪ್ರಾರಂಭಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಯಾದ ಶ್ರೀ ವಿಶ್ವನಾಥ ಕಾಮತ್‍ರವರು ಮಾತನಾಡಿ ಶಿಕ್ಷಕಿಯರು ಮಗುವಿನ ಪ್ರತಿಭೆಯನ್ನು ಗುರುತಿಸಿ ಒಳ್ಳೆಯ ಮಾರ್ಗದರ್ಶನ ನೀಡಬೇಕೆಂದರು. ಅಲ್ಲದೇ ಪೂರ್ವಪ್ರಾಥಮಿಕ ಶಿಕ್ಷಕಿಯರನ್ನು ಮಕ್ಕಳು ಎಂದಿಗೂ ನೆನಪಿಸಿಕೊಳ್ಳುತ್ತಾರೆ ಹಾಗೂ ಒಳ್ಳೆಯ ಶಿಕ್ಷಕಿಯಾಗಲು ಸದಾ ಪ್ರಯತ್ನಿಸಬೇಕೆಂದು ಸಂಸ್ಥೆಯಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ಕರೆ ನೀಡಿದರು. ಸಮಾರಂಭದ […]