ಮಣಿಪಾಲ: ಭೀಕರ ಅಪಘಾತಕ್ಕೆ ಮೂರು ಕಾರು, ಒಂದು ಬೈಕ್ ಜಖಂ

ಮಣಿಪಾಲ: ಮಣಿಪಾಲದಲ್ಲಿ ನಿನ್ನೆ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂರು ಕಾರು ಹಾಗೂ ಒಂದು ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರುಗಳಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ತಡರಾತ್ರಿ ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಒಂದು ಇನ್ನೊವಾ, ಒಂದು ಹುಂಡೈ ವೆರ್ನಾ ಒಂದು ಎಕ್ಸ್ಯು ವಿ ಕಾರು ಮತ್ತು ಒಂದು ಬೈಕ್ ಜಖಂಗೊಂಡಿದೆ. ಮೂಲಗಳ ಪ್ರಕಾರ ಇನ್ನೋವಾ ಕಾರು ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಡಿಸಿ ಆಫೀಸ್ ಕಡೆಗೆ ಸಂಚರಿಸುತಿತ್ತು. ಮಣಿಪಾಲದ […]