ಮಣಿಪಾಲ-ಉಡುಪಿ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ- 2025;

ಉಡುಪಿ:ಶಿಕ್ಷಣಕ್ಕೆ ಕ್ರೀಡೆ ಯಾವತ್ತೂ ಅಡ್ಡಿ ಬರಲಾರದು, ನಿಮ್ಮಲ್ಲೂ ಕ್ರೀಡಾ ಸಾಧನೆ ಮಾಡುವ ಸಾಮರ್ಥ್ಯ ಇದೆ ಅದನ್ನು ಉಪಯೋಗಿಸಿಕೊಂಡು ಉತ್ತಮ ಕ್ರೀಡಾ ಸಾಧಕರಾಗಿ ಮೂಡಿಬನ್ನಿ ಎಂದು ಸೌತ್ ಏಷ್ಯನ್ ಮೆಡಲಿಸ್ಟ್ ಮತ್ತು ಭಾರತೀಯ ರೈಲ್ವೆ ಇಲಾಖೆಯ ಸಿಬ್ಬಂದಿಯೂ ಆಗಿರುವ ಶ್ರೀಮತಿ ಕರಿಷ್ಮಾ ಸನಿಲ್ ಹೇಳಿದರು. ಇವರು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ನಾಗಬನ ಕ್ಯಾಂಪಸ್ ಮತ್ತು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರ ಜಂಟಿಯಾಗಿ ವಿದ್ಯಾನಗರ ಗ್ರೀನ್ಸ್, ಮಣ ಪಾಲದಲ್ಲಿ ಆಯೋಜಿಸಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ […]