ಮಣಿಪಾಲ: ‘ವಿಷುಕಣಿ-ಕವಿದನಿ’ ಬಹು ಭಾಷಾ ಕವಿಗೋಷ್ಠಿ ಸಂಪನ್ನ

ಉಡುಪಿ: ರೇಡಿಯೊ ಮಣಿಪಾಲ್ 90.4 MHz ಸಮುದಾಯ ಬಾನುಲಿ ಕೇಂದ್ರ, ಮಣಿಪಾಲ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗ ದೊಂದಿಗೆ “ವಿಷುಕಣಿ-ಕವಿದನಿ” ಬಹು ಭಾಷಾ ಕವಿಗೋಷ್ಠಿ ಮಾ.10 ಗುರುವಾರ ರೇಡಿಯೊ ಮಣಿಪಾಲ್, ಎಂ.ಐ.ಸಿ ಕ್ಯಾಂಪಸ್ ಮಣಿಪಾಲದಲ್ಲಿ ನಡೆಯಿತು. ಸಭಾ ಕ್ರಾಯಕ್ರಮ ಉದ್ಘಾಟನೆಯನ್ನು ಡಾ. ಶುಭ ಹೆಚ್. ಎಸ್. ನಿರ್ದೇಶಕರು, ಮಣಿಪಾಲ್ ಇನ್ಸಿಟ್ಯೂಟ್ ಆಫ್ ಕಮ್ಯುನಿಕೇಶನ್ ಮಾಹೆ ಮಣಿಪಾಲ ಇವರು ನೆರವೇರಿಸಿ ಮಾತನಾಡಿ, ಕವನಗಳಿಗೆ ಭಾವನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ಅವಕಾಶವಿದೆ, ಹೀಗಾಗಿ ಕವಿತೆಗಳಿಗೆ […]