ಮಣಿಪಾಲ: ಅಂಗಾಂಗ ದಾನದ ಜಾಗೃತಿಗಾಗಿ ವಾಕಥಾನ್

ಮಣಿಪಾಲ: ಅಂಗಾಂಗದಾನ, ಚರ್ಮದಾನ ಮತ್ತು HPV ಚುಚ್ಚುಮದ್ದು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಣಿಪಾಲದಲ್ಲಿ ವಾಕಥಾನ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ರೋಟರಿ ಜಿಲ್ಲೆ 3182, ರೋಟರಿ ಕ್ಲಬ್ ಮಣಿಪಾಲ ಟೌನ್ ಮತ್ತು ಕಸ್ತೂರ್ಬ ಆಸ್ಪತ್ರೆ ಮಣಿಪಾಲ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದರು. ಕೆಎಂಸಿ ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ರೋಟರಿ ಕ್ಲಬ್ ಮಣಿಪಾಲ ಟೌನ್‌ನ ಅಧ್ಯಕ್ಷ ಡಾ. ದೀಪಕ್ ರಾಮ್ ಬಾಯಿರಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ […]