47ನೇ ವಿಶ್ವ ಕೌಶಲ್ಯ ಸ್ಪರ್ಧೆ; ಅಡುಗೆ ವಿಭಾಗದಲ್ಲಿ ಮಣಿಪಾಲ ವ್ಯಾಗ್ಶದ ವಿದ್ಯಾರ್ಥಿ ಹರ್ಷವರ್ಧನ್ ಐತಿಹಾಸಿಕ ಸಾಧನೆ
ಉಡುಪಿ: ಫ್ರಾನ್ಸ್‌ನ ಯುರೆಕ್ಸ್ ಪೋ ಲಿಯಾನ್‌ನಲ್ಲಿ ಸೆ.10ರಿಂದ 15ರವರೆಗೆ ನಡೆದ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯ ಅಡುಗೆ ವಿಭಾಗದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಮಣಿಪಾಲ ವ್ಯಾಗ್ಶದ ಬಿಎ ಪಾಕಶಾಲೆಯ ವಿದ್ಯಾರ್ಥಿ ಹರ್ಷವರ್ಧನ್ ಅವರು ಮೆಡಾಲಿಯನ್ ಆಫ್ ಎಕ್ಸ್‌ಲೆನ್ಸ್ ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಕುರಿತು ಮಣಿಪಾಲದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವ್ಯಾಗ್ಶದ ಪ್ರಾಂಶುಪಾಲ ಡಾ.ಕೆ.ತಿರು ಜ್ಞಾನ ಸಂಬಂಧಮ್ ಅವರು, ಈ ಸ್ಪರ್ಧೆಯಲ್ಲಿ 70ಕ್ಕೂ ಹೆಚ್ಚು ದೇಶಗಳಿಂದ 1400 ಸ್ಪರ್ಧಿಗಳು ಭಾಗವಹಿಸಿದ್ದು, ಭಾರತವು 60 […]