ಮೇ 22 ರಂದು ವಿಹಿಂಪ ವತಿಯಿಂದ ಐನಾಕ್ಸ್ ಚಿತ್ರಮಂದಿರದಲ್ಲಿ ಯುವತಿಯರಿಗಾಗಿ ‘ದಿ ಕೇರಳ ಸ್ಟೋರಿ’ ಉಚಿತ ಪ್ರದರ್ಶನ

ಮಣಿಪಾಲ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪೆರ್ಡೂರು ಇವರ ವತಿಯಿಂದ ದಿ ಕೇರಳ ಸ್ಟೋರಿ ಸಿನೆಮಾದ ಉಚಿತ ಪ್ರದರ್ಶನವನ್ನು 18 ವರ್ಷ ಮೇಲ್ಪಟ್ಟ ಹಿಂದೂ ಸಹೋದರಿಯರಿಗೆ, ಮೇ 22 ಸೋಮವಾರ ಬೆಳಿಗ್ಗೆ 10.15 ಕ್ಕೆ ಮಣಿಪಾಲ ಪಿ.ವಿ.ಆರ್.ಐನಾಕ್ಸ್ (PVR INOX) ಥಿಯೇಟರ್ ನಲ್ಲಿ ನಿಗದಿಪಡಿಸಲಾಗಿದೆ. ಆಸಕ್ತರು ಮೇ 21 ಭಾನುವಾರದ ಒಳಗೆ ತಮ್ಮ ಹೆಸರನ್ನು ನೋಂದಾಯಿಸಬೇಕಾಗಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ವಿಶ್ವ ಹಿಂದೂ ಪರಿಷದ್ ಬಜರಂಗದಳ ಪೆರ್ಡೂರು 9916810202/ 9535057073/ 9972968651

ಜ್ಞಾನಸುಧಾ ಕಾಲೇಜಿನಲ್ಲಿ ನೀಟ್ ಲಾಂಗ್ ಟರ್ಮ್ ನೋಂದಣಿ ಆರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ

ಮಣಿಪಾಲ: 2024ರ ನೀಟ್ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಜ್ಞಾನಸುಧಾ ಮಣಿಪಾಲದಲ್ಲಿ ಅನುಭವಿ ಉಪನ್ಯಾಸಕರಿಂದ ತರಬೇತಿ ನೀಡಲಾಗುವುದು. ಕಳೆದ ಎರಡು ವರ್ಷಗಳಲ್ಲಿ 186 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಮೂಲಕ ಎಂ.ಬಿ.ಬಿ.ಎಸ್ ಗೆ ಸೇರಿರುವುದು ಗಮನಾರ್ಹವಾಗಿದೆ. ಪ್ರಸಕ್ತ ಸಾಲಿನ ತರಬೇತಿಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಕೆಳಕಂಡ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ. 8762280555/ 8762095555

ಮೇ 15 ರಿಂದ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್‌ ನಲ್ಲಿ ಭೌತಶಾಸ್ತ್ರ ಆಧಾರಿತ 3ಡಿ ಎನಿಮೇಶನ್ ರಜಾ ತರಬೇತಿ

ಮಣಿಪಾಲ: ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟ್‌ನಲ್ಲಿ, ಮೇ 15 ರಿಂದ ಒಂದು ವಾರದ ಭೌತಶಾಸ್ತ್ರ ಆಧಾರಿತ, ಬೇಸಿಕ್ಸ್ 3ಡಿ ಎನಿಮೇಶನ್ ರಜಾ ತರಬೇತಿ ನಡೆಸಲಾಗುತ್ತಿದೆ. ಈ ತರಬೇತಿಯು ಶೈಕ್ಷಣಿಕವಾಗಿ ತುಂಬಾ ಉಪಯುಕ್ತವಾಗಿದೆ. 7ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳು ಈ ಅವಕಾಶದ ಉಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟ್‌, ಡಿ.ಸಿ. ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿಯಲ್ಲಿರುವ ಸಂಸ್ಥೆಯನ್ನು ಅಥವಾ 9901722527 ಸಂಪರ್ಕಿಸಬಹುದು.

ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್: ಮಾಂಟೆಸ್ಸರಿ/ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸ್ ನ ಪ್ರವೇಶಾರಂಭ

ಮಣಿಪಾಲ: ಕಳೆದ 10 ವರ್ಷಗಳಿಂದ ‘ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್’, ಮಹಿಳೆಯರಿಗೆ ಒಂದು ವರ್ಷದ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ನಡೆಸುತ್ತಿದೆ. ಭಾರತ ಸರಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜ್‌ ಇದರ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನೆ ಪಡೆದುಕೊಳ್ಳಬಹುದು. ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಡಿ.ಸಿ. ಆಫೀಸ್ ಬಳಿ, […]

ಪಿಯುಸಿ ನಂತರ ಉದ್ಯೋಗಾಧಾರಿತ ವೃತ್ತಿಪರ ಪದವಿ ಕೋರ್ಸ್‌ಗಳಿಗಾಗಿ ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ನಲ್ಲಿ ನೋಂದಾಯಿಸಿ

ನಿಮ್ಮ ಸ್ನಾತಕೋತ್ತರ ಪದವಿಯನ್ನು ಪಡೆಯಲು ಬಯಸುವಿರಾ? ಪಿಯುಸಿ ಅಥವಾ ತತ್ಸಮಾನ ವಿದ್ಯಾಭ್ಯಾಸದ ನಂತರ ಉದ್ಯೋಗಾಧಾರಿತ ವೃತ್ತಿಪರ ಪದವಿ ಕೋರ್ಸ್‌ಗಳಿಗಾಗಿ ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ನಲ್ಲಿ ನೋಂದಾಯಿಸಿಕೊಳ್ಳಿ. ಲಭ್ಯವಿರುವ ವೃತ್ತಿಪರ ಕೋರ್ಸ್ ಗಳು ಹೋಟೆಲ್ ಮ್ಯಾನೇಜ್ಮೆಂಟ್ ಫ್ಯಾಶನ್ ಡಿಸೈನಿಂಗ್ ಇಂಟೀರಿಯರ್ ಡಿಸೈನ್ ಎಂಡ್ ಡೆಕೋರ್ ಫುಡ್ ಟೆಕ್ನಾಲಜಿ ಕಂಪ್ಯೂಟರ್ ಅಪ್ಲಿಕೇಶನ್‌ಗಳು ಬಿಸ್ ನೆಸ್ ಅಡ್ಮಿನಿಸ್ಟ್ರೇಶನ್ ಕಾಮರ್ಸ್ ಏವಿಯೇಶನ್ ಎಂಡ್ ಹಾಸ್ಪಿಟಾಲಿಟಿ ಸಪ್ಲೈ ಚೈನ್ ಮತ್ತು ಲಾಜಿಸ್ಟಿಕ್ಸ್ ಸೈಬರ್ ಸೆಕ್ಯೂರಿಟಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಿಗ್ ಡೇಟಾ ಅನಾಲಿಟಿಕ್ಸ್ ಸಿಎ […]