ಮಣಿಪಾಲದಲ್ಲಿ “ಸುಧಾರಿತ ಯೂರೋಡೈನಾಮಿಕ್ ಪ್ರಯೋಗಾಲಯ”ದ ಉದ್ಘಾಟನೆ.

ಮಣಿಪಾಲ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸುಧಾರಿತ ಯೂರೋಡೈನಾಮಿಕ್ ಪ್ರಯೋಗಾಲಯವನ್ನು  ಗದಗ ಕ್ಷೇತ್ರದ ಶಾಸಕರಾದ  ಹೆಚ್.ಕೆ. ಪಾಟೀಲರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಭಾರತವು ಮಣಿಪಾಲದ ಬಗ್ಗೆ ಹೆಮ್ಮೆಪಡುತ್ತದೆ, ಏಕೆಂದರೆ ವಿಶ್ವದಾದ್ಯಂತ 500ರೊಳಗೆ ಸ್ಥಾನ ಪಡೆದಿರುವ ಏಕೈಕ ವಿಶ್ವವಿದ್ಯಾಲಯ ಮಾಹೆ ಮಣಿಪಾಲ ಆಗಿದೆ. ಆರೋಗ್ಯ ಮತ್ತು ಗುಣಮಟ್ಟದ ಚಿಕಿತ್ಸೆಯಲ್ಲಿ ಮಣಿಪಾಲ ತನ್ನ ಶ್ರೇಷ್ಠತೆಗೆ ಹೆಸರುವಾಸಿಯಾಗಿದೆ” ಎಂದರು. ಮಣಿಪಾಲ ಮಾಹೆಯ ಸಹ ಕುಲಾಧಿಪತಿಗಳಾದ ಡಾ. ಹೆಚ್. ಎಸ್. ಬಲ್ಲಾಳ್‍ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಹೆ ಮಣಿಪಾಲದ ಉಪಕುಲಪತಿ ಡಾ. […]