ಮಣಿಪಾಲ ಆರೋಗ್ಯ ಕಾರ್ಡ್:‌ ಅರ್ಜಿ ಆಹ್ವಾನ

ಕುಂದಾಪುರ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಜಾರಿಗೆ ತರಲಾದ ಮಣಿಪಾಲ ಆರೋಗ್ಯ ಕಾರ್ಡ್‌ ಮತ್ತು ದಂತ ಆರೋಗ್ಯ ಕಾರ್ಡ್‌ ಬಿಡುಗಡೆಗೊಂಡಿದ್ದು, ಜನತೆ ಅದರ ಪ್ರಯೋಜನ ಪಡೆಯಬೇಕು ಎಂದು ಮಣಿಪಾಲದ ಸಹಾಯಕ ವ್ಯವಸ್ಥಾಪಕ ಕೃಷ್ಣಪ್ರಸಾದ್‌ ಬಿ.ಎಸ್‌. ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆರೋಗ್ಯ ಕಾರ್ಡ್‌ ಹೊಂದಿರುವ ರೋಗಿಗಳು ವೈದ್ಯರ ಸಮಾಲೋಚನೆಯಲ್ಲಿ ಶೇ. 50, ಪ್ರಯೋಗಾಲಯದಲ್ಲಿ ಶೇ.30, ಹೊರರೋಗಿ ವಿಭಾಗದಲ್ಲಿ ಶೇ. 20 ಹಾಗೂ ವಿವಿಧ ಸೌಲಭ್ಯಗಳಿಗೆ ರಿಯಾಯಿತಿ ನೀಡಲಾಗುತ್ತದೆ. ಇದು ಸಾಮಾನ್ಯ […]