ಉಡುಪಿ: ನಕಲಿ ಸಿಗರೇಟ್, ನಿಷೇಧಿತ ಇ- ಸಿಗರೇಟ್ ಜಾಲ ಪತ್ತೆ..!!
ಉಡುಪಿ: ನಕಲಿ ಸಿಗರೇಟ್ ಹಾಗೂ ನಿಷೇಧಿತ ಇ-ಸಿಗರೇಟ್ ಜಾಲವನ್ನು ಭೇದಿಸಿರುವ ಮಣಿಪಾಲ ಮತ್ತು ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ2 ಪ್ರಕರಣ ಮತ್ತು ಪಡುಬಿದ್ರೆ ಠಾಣೆಯಲ್ಲಿ1 ಪ್ರಕರಣ ದಾಖಲಾಗಿದೆ. ಒಟ್ಟು ಮೂರು ಪ್ರಕರಣಗಳಲ್ಲಿಒಟ್ಟು 6,34,970 ರೂ. ಮೌಲ್ಯದ ನಕಲಿ ಐಟಿಸಿ ಕಂಪನಿಯ ಗೋಲ್ಡ್ ಫ್ಲೇಕ್ ನಕಲಿ ಸಿಗರೇಟ್‌ಗಳು, ವಿದೇಶಿ ಕಂಪನಿಯ ಸಿಗರೇಟ್ ಹಾಗೂ 113 […]