ಇಂಫಾಲ್​ ಕಣಿವೆಯಲ್ಲಿ ಕರ್ಫ್ಯೂ ಜಾರಿ

ಇಂಫಾಲ್​ (ಮಣಿಪುರ): ಈಶಾನ್ಯ ರಾಜ್ಯ ಮಣಿಪುರದಲ್ಲಿ ಪ್ರಕ್ಷುಬ್ಧತೆ ಮುಂದುವರಿದಿದೆ. ಬಿಷ್ಣುಪುರ್ ಜಿಲ್ಲೆಯ ಕಾಂಗ್‌ವೈ ಮತ್ತು ಫೌಗಕ್‌ಚಾವೊ ಪ್ರದೇಶಗಳಲ್ಲಿ ಗುರುವಾರ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ.ಈ ಘರ್ಷಣೆಯಲ್ಲಿ ಕನಿಷ್ಠ 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ, ಮೇ 3ರಿಂದ ಹಿಂಸಾಚಾರ ಪೀಡಿತವಾಗಿರುವ ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಗಳಲ್ಲಿ ಮತ್ತೆ ಕರ್ಫ್ಯೂ ಹೇರಲಾಗಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಗುರುವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇದರಿಂದ 35 ಜನರ ಸಾಮೂಹಿಕ ಅಂತ್ಯಸಂಸ್ಕಾರವನ್ನು ಕುಕಿ ಸಮುದಾಯದವರು ಸ್ಥಗಿತಗೊಳಿಸಿದ್ದಾರೆ. ಇದುವರೆಗೆ […]