ಕೂದಲುಗಳ ಆರೋಗ್ಯ ಮತ್ತು ಬೆಳವಣಿಗಾಗಿ ಎಸ್‌ಡಿಎಮ್ – ಮಂಜುಶ್ರೀ ಹೇರ್ ಆಯಿಲ್
ಎಸ್‌ಡಿಎಮ್ ಫಾರ್ಮಸಿ ಉಡುಪಿ ಸುಮಾರು ಆರು ದಶಕಕ್ಕೂ ಮಿಕ್ಕಿದ ಅನುಭವ, ಪರಿಶ್ರಮದಿಂದ ಕೂದಲಿನ ಸಮಸ್ಯೆಗಳಿಗೆ ಹಾಗೂ ಆರೋಗ್ಯಕ್ಕೆ ಮಾರ್ಗೋಪಾಯವನ್ನು ಕಂಡುಕೊಂಡಿದೆ. ಕೂದಲಿನ ಬೆಳವಣಿಗೆ ಉತ್ತೇಜಿಸುವುದು, ಆರೋಗ್ಯಕರ ಕೂದಲನ್ನು ಪಡೆಯಲು ಸಾಂಪ್ರದಾಯಿಕ ಆರೋಗ್ಯ ಸೂತ್ರಗಳನ್ನು ಅನುಸರಿಸಿ ‘ಮಂಜುಶ್ರೀ’ ಹೇರ್ ಆಯಿಲ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಕೂದಲಿನ ರಕ್ಷಣೆ ಮತ್ತು ಪರಿಪೂರ್ಣ ಬೆಳವಣಿಗೆ ಇದರ ಪ್ರಧಾನ ಧ್ಯೇಯವಾಗಿದೆ. ಈ ಪ್ರಕ್ರಿಯೆಯಲ್ಲಿ ಋಷಿಮುನಿ ಪ್ರಣೀತ ಸಾಂಪ್ರದಾಯಿಕ ಸೂತ್ರವನ್ನು ಅಚ್ಚುಕಟ್ಟಾಗಿ ಅನುಸರಿಸಿ ಶಾಸ್ತ್ರೀಯ ತೈಲಪಾಕ, ಕಚ್ಚಾ ವಸ್ತುಗಳ ಸಂಸ್ಕರಣೆ ಹಾಗೂ ಆಧುನಿಕ ತಂತ್ರಜ್ಞಾನಗಳ ಜೊತೆಗೆ […]