ಮೃತ ಮೀನುಗಾರರಿಗೆ ಪರಿಹಾರ ನೀಡದ ಬಿಜೆಪಿಯಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ: ಮಂಕಾಳ ವೈದ್ಯ

ಉಡುಪಿ:   ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ನೆಲೆಸಬೇಕೆಂಬ ಉದ್ದೇಶದಿಂದ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಿದ್ದೇವೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಬಿಜೆಪಿ ವಿರೋಧ ಮಾಡುವುದು ಮಾಮೂಲಿ. ಮೃತಪಟ್ಟ ಮೀನುಗಾರರಿಗೆ ಅವರಿಂದ ಪರಿಹಾರ ಕೊಡಲು ಸಾಧ್ಯವಾಗಿಲ್ಲ. ಇನ್ನೂ ಅವರಿಂದ ಏನು ನಿರೀಕ್ಷಿಸಲು ಸಾಧ್ಯ ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಕಿಡಿಕಾರಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರು ಬಾಯಿಗೆ ಬಂದ ಹಾಗೆ ಮಾತನಾಡ್ತಾರೆ ಅಂತಾ ನಾವು ಮಾತನಾಡಲ್ಲ. ನಾವು ಬಡವರ ಪರವಾಗಿ ಇದ್ದೇವೆ. ಸಾಮಾನ್ಯಜನರ ಮಾಡುತ್ತಿದ್ದೇವೆ. ಇಷ್ಟೇ […]

ಮೀನುಗಾರರ ವತಿಯಿಂದ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಅಭಿನಂದನೆ

ಉಡುಪಿ: ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಸಮಸ್ತ ಮೀನುಗಾರರ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕಯಶ್ ಪಾಲ್ ಸುವರ್ಣ ಭಾಗವಹಿಸಿ ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಸಮಾರಂಭದಲ್ಲಿ ನಾಡೋಜ ಡಾ ಜಿ. ಶಂಕರ್, ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಗಣ್ಯರಾದ ಆನಂದ […]