ಬೋಲ್ಡ್ ಹುಡುಗಿಯಾಗಿ BAD ಸಿನಿಮಾದಲ್ಲಿ ಟಗರು ಬೆಡಗಿ ಮಾನ್ವಿತಾ ಕಾಮತ್
ಬೋಲ್ಡ್ ಕ್ಯಾರೆಕ್ಟರ್ನಲ್ಲಿ ಮಾನ್ವಿತ ಕಾಮತ್: ನಟಿ ಮಾನ್ವಿತಾ ಕಾಮತ್ ಅವರ ಪಾತ್ರದ ಕುರಿತು ಮಾತನಾಡಿದ ನಿರ್ದೇಶಕ ಪಿ.ಸಿ. ಶೇಖರ್, ”ಈ ಚಿತ್ರದಲ್ಲಿ ಮಾನ್ವಿತಾ ಅವರ ಪಾತ್ರದ ಹೆಸರು ಪವಿತ್ರ (ಪವಿ). ಅವರದ್ದು ಬೋಲ್ಡ್ ಕ್ಯಾರೆಕ್ಟರ್. ವಿಲೇಜ್ ಬ್ಯಾಕ್ ಡ್ರಾಪ್ನಲ್ಲಿ ಅವರ ಸ್ಟೋರಿ ಸಾಗುತ್ತಾ ಹೋಗುತ್ತದೆ. ನಾನು ಈ ಮೊದಲೇ ತಿಳಿಸಿದ ಹಾಗೆ ಕಾಮ, ಕ್ರೋಧ ಸೇರಿದಂತೆ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು ನಮ್ಮ ಚಿತ್ರದಲ್ಲಿದೆ. ಈ ಆರು ಪಾತ್ರಗಳಲ್ಲದೇ ಇನ್ನೊಂದು ಪಾತ್ರ ಕೂಡ ಇದೆ. ಆ ಪಾತ್ರದಲ್ಲಿ […]