ಮಾ.11: ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಿಸ್ತರಿತ ಕಟ್ಟಡ “ಸಮೃದ್ಧಿ ಸಹಕಾರಿ ಸೌಧ” ಉದ್ಘಾಟನೆ
ಕಾರ್ಕಳ: ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಿಸ್ತರಣಾ ನವೀಕರಣ ಕಟ್ಟಡ ಸಮೃದ್ಧಿ ಸಹಕಾರಿ ಸೌಧ ಮಾ.11ರಂದು ಉದ್ಘಾಟನೆಗೊಳ್ಳಲಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನಾನಾಪಾಟೇಕರ್ ಸಭಾಭವನದಲ್ಲಿ ಅಂದು ಬೆಳಿಗ್ಗೆ 10. 30 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಚಿವ ವಿ. ಸುನೀಲ್ ಕುಮಾರ್ ಸಮೃದ್ಧಿ ಸಹಕಾರಿ ಸೌಧ ಉದ್ಘಾಟಿಸಲಿರುವರು. ಹವಾನಿಯಂತ್ರಿತ ಬ್ಯಾಂಕಿಂಗ್ ಕಚೇರಿಯನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ […]