ಮ್ಯಾರಥಾನ್ ನಿಂದ ಕ್ಯಾನ್ಸರ್ ಜಾಗೃತಿ ಓಟ: ವಿಜಯ್ ಕೊಡವೂರು.

ಉಡುಪಿ: ಸೇವಾಪಥ ಉಡುಪಿ ವತಿಯಿಂದ ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವ ಉದಾತ್ತ ಉದ್ದೇಶದಿಂದ 24 ದಿನಗಳ ಮುಂಬೈಯಿಂದ ಮಂಗಳೂರಿಗೆ 950KM ಮ್ಯಾರಥಾನ್ ಮೂಲಕ ಸಮಾಜ ಜಾಗೃತಿ ಮೂಡಿಸಿದ ರೇಷ್ಮಾ ಮತ್ತು ಗಿರೀಶ್ ಶೆಟ್ಟಿ ದಂಪತಿಗಳಿಗೆ ಉಡುಪಿಯ ಸಮಸ್ತ ನಾಗರಿಕರ ಪರವಾಗಿ ಅಭಿನಂದನಾ ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆಮಿಕಲ್ ಆಹಾರದಿಂದ ಅತಿ ಹೆಚ್ಚು ಕ್ಯಾನ್ಸರ್ ಕಂಡು ಬರುತ್ತಿದ್ದು ಹೆಚ್ಚಾಗಿ ಮಕ್ಕಳಲ್ಲೂ ಕ್ಯಾನ್ಸರ್ ಕಂಡುಬರುತಿದ್ದನ್ನು […]