ಆನ್ಲೈನ್ನಲ್ಲೂ ವಿವಾಹ ನೋಂದಣಿಗೆ ಅವಕಾಶ
ಬೆಂಗಳೂರು: ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆರಾಜ್ಯ ಸರ್ಕಾರವು ಇಂದು ಬಹು ನಿರೀಕ್ಷಿತ ಬಜೆಟ್ ಮಂಡಿಸಿದೆ.ವಿವಾಹ ನೋಂದಣಿಗೆ ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಇನ್ಮುಂದೆ ಆನ್ಲೈನ್ ಮೂಲಕ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸುವ ಬಗ್ಗೆ ಬಜೆಟ್ನಲ್ಲಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಹಾಗೂ ದಾಖಲೆಯ ಆಯವ್ಯಯ ಮಂಡಿಸಿದ್ದು, ಹಲವು ಯೋಜನೆಗಳ ಪ್ರಸ್ತಾಪ ಮಾಡಿದ್ದಾರೆ. ಇದೇ […]