ತಾಳಿ ಕಟ್ಟಲು ಕೊಂಚ ತಾಳಿ: ಬೇಗ ಮದ್ವೆಯಾಗುವವರೇ ಇಲ್ಲಿ ಕೇಳಿ !

 ಒಂದೊಳ್ಳೆ ಕೆಲಸ ಸಿಕ್ಕಿ ಬೇಗ ಮದ್ವೆಯಾಗಿಬಿಟ್ರೆ  ಲೈಫ್ ಸೆಟಲ್ಲಾಗಿಬಿಡುತ್ತೆ. ಆ ಮೇಲೆ ಆರಾಮಾಗಿ ಇರಬಹುದು ಅಂತ ಬೇಗ ಮದ್ವೆಯಾಗಿಬಿಡುವ ಹುಡುಗ ಹುಡುಗಿಯರು ಜಾಸ್ತಿ. ನಾನೊಂದು ಚಂದದ ಹುಡುಗಿಗೆ ಬೇಗ ತಾಳಿ ಕಟ್ಟಬೇಕು ಎಂದು ಆಸೆ ಪಡುವ ಹುಡುಗರು, ತಾನು ಚಂದದ ಹುಡುಗನಿಂದ ಬೇಗ ತಾಳಿ ಕಟ್ಟಿಸಿಕೊಂಡರೆ ಸಾಕು ಅಂತ ಓದು ಮುಗಿಯುವ ಮೊದಲೇ ಮದ್ವೆಯಾಗುವ ಯೋಚನೆಯಲ್ಲಿರುವ ಹುಡುಗಿಯರಿಗೆ ನಾವಿಲ್ಲಿ ಒಂದಷ್ಟು ಸಲಹೆ ನೀಡಿದ್ದೇವೆ. ನಾನು ಬೇಗ ಮದ್ವೆಯಾಗ್ಬೇಕು ಅಂತ ಯೋಚಿಸುವ ಮೊದಲೊಮ್ಮೆ ಈ ಎಲ್ಲಾ ಪಾಯಿಂಟ್ ಗಳನ್ನು […]

ವಿಧವೆ ಸೊಸೆಗೆ‌ ಮದುವೆ ಮಾಡಿಸಿದ ಅತ್ತೆ..! 

ಮಂಗಳೂರು: ಅತ್ತೆಯೇ ವಿಧವೆ ಸೊಸೆಗೆ ಮದುವೆ ಮಾಡಿಸಿದ ಅಪರೂಪದ, ಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಬೆಳ್ಳಾರೆಯ ಕೋಟೆ ದೇವಸ್ಥಾನದಲ್ಲಿ ಸೋಮವಾರ ಈ ಅಪರೂಪದ ಮದುವೆ ಸಮಾರಂಭ ನಡೆದಿದೆ. ಸುಳ್ಯ ತಾಲೂಕಿನ ಕಳಂಜ ಗ್ರಾಮದ ಗೋಪಾಲಕಜೆ ನಿವಾಸಿ ಶಾಂತಪ್ಪ ಗೌಡರ ಪುತ್ರಿ ಸುಶೀಲಾ ಎಂಬುವವರನ್ನು ಅದೇ ಗ್ರಾಮದ ದಿವಂಗತ ಪದ್ಮಯ್ಯರ ಪುತ್ರ ಮಾಧವ ಎಂಬುವವರಿಗೆ ವಿವಾಹ ಮಾಡಿ‌ ಕೊಡಲಾಗಿತ್ತು. ಆದರೆ ವಿವಾಹವಾದ ವರ್ಷದೊಳಗೆ ಅಪಘಾತದಿಂದ ಮಾಧವ ಇಹಲೋಕ ತ್ಯಜಿಸಿದ್ದರು. ಅದಾಗಲೇ ಗರ್ಭಿಣಿಯಾಗಿದ್ದ […]

ಸಾಮೂಹಿಕ ಸರಳ ವಿವಾಹವಾದವರಿಗೆ ಸಹಾಯಧನ

ಉಡುಪಿ, ಮೇ 28: ಪರಿಶಿಷ್ಟ ಜಾತಿಯ ಯುವಕ/ ಯುವತಿಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದವರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನ ಮಾಡಲಾಗುತ್ತಿದೆ. ಈ ಯೋಜನೆಯ ಅರ್ಹ ಫಲಾನುಭವಿಗಳಿಗೆ ತಲಾ 50,000 ರೂ. ಗಳನ್ನು ಸರ್ಕಾರದಿಂದ ನೀಡಲಾಗುವುದು. ಈ ಸಂಬಂಧ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕಚೇರಿ ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಒಂದು ವಾರದೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ […]

ಅಂತರ್ ಜಾತಿ ವಿವಾಹಕ್ಕೆ ಸಹಾಯಧನ

ಉಡುಪಿ, ಮೇ 28: 2019-20 ನೇ ಸಾಲಿಗೆ ಪರಿಶಿಷ್ಟ ಜಾತಿಯ ಯುವಕ/  ಯುವತಿಯರು ಪರಿಶಿಷ್ಟ ಜಾತಿಯ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದಲ್ಲಿ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನ ಮಾಡಲಾಗುತ್ತಿದ್ದು, ಸದರಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ತಲಾ 2 ಲಕ್ಷ ರೂ. ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಈ ಸಂಬಂಧ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕಚೇರಿ ಇಲಾಖಾ ವೆಬ್‍ಸೈಟ್ www.sw.kar.nic.in  ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಒಂದು ವಾರದೊಳಗೆ ಉಪ ನಿರ್ದೇಶಕರ […]

ಮರು ಮದುವೆಯಾಗುವ ಪ.ಜಾತಿಯ ವಿಧವೆಯರಿಗೆ ಪ್ರೋತ್ಸಾಹ ಧನ

ಉಡುಪಿ, ಮೇ 28: ಪರಿಶಿಷ್ಟ ಜಾತಿಯವರಲ್ಲಿ ಮರು ಮದುವೆಯಾಗುವ ವಿಧವೆಯರಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಟಾನ ಮಾಡಲಾಗುತ್ತಿದೆ. ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ತಲಾ 3 ಲಕ್ಷ ರೂ.ಗಳನ್ನು ಸರ್ಕಾರದಿಂದ ನೀಡಲಾಗುತ್ತಿದ್ದು, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕಚೇರಿ ಇಲಾಖಾ ವೆಬ್‍ಸೈಟ್ www.sw.kar.nic.in  ನಲ್ಲಿ ಅರ್ಜಿಯನ್ನು ಸಲ್ಲಿಸಿ, ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ, ಒಂದು ವಾರದೊಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ (ದೂರವಾಣಿ ಸಂಖ್ಯೆ: 0820-2574892) ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ […]