ಫೇಸ್ ಬುಕ್ ಗೆಳೆಯನೊಂದಿಗೆ ವಿವಾಹಿತ ಮಹಿಳೆ ಪರಾರಿ: ದೂರು ದಾಖಲು

ವಿಟ್ಲ: ವಿವಾಹಿತ ಮಹಿಳೆಯೊಬ್ಬರು ಫೇಸ್ ಬುಕ್ ಗೆಳೆಯನೊಂದಿಗೆ ಪರಾರಿಯಾಗಿರುವ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಪಾಣಾಜಿಕೋಡಿಯ ಅರುಣ್ ಡಿಸೋಜ ಎಂಬವರ ಪತ್ನಿ ಶಿಲ್ಪಾ ಡಿಸೋಜ ಪರಾರಿಯಾದ ಮಹಿಳೆ. ತನ್ನ ಪತ್ನಿ ಶಿಲ್ಪಾ ಬೆಂಗಳೂರಿನ ಫೇಸ್ ಬುಕ್ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ ಎಂದು ಆಕೆಯ ಪತಿ ವಿಟ್ಲ ಠಾಣೆಯಲ್ಲಿ ದೂರು‌ ದಾಖಲಿಸಿದ್ದಾರೆ. ನಾನು ಮನೆ ಬಿಟ್ಟು ಹೋಗುತ್ತಿದ್ದೇನೆಂದು ಶಿಲ್ಪಾ ಡಿಸೋಜ ತನ್ನ ಪತಿಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ಪತಿ ಅರುಣ್ ಸಾಕಷ್ಟು […]