ಆಕಾಶದಲ್ಲಿ ಶುಕ್ರ-ಮಂಗಳ ಸಂಯೋಗ: ಈ ರಾಶಿಗಳವರಿಗೆ ನೀಡಲಿದೆ ಶುಭ ಫಲ

ಒಂದು ಗ್ರಹವು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗುವಾಗ ಅದರ ಪರಿಣಾಮವು ಎಲ್ಲಾ 12 ರಾಶಿಗಳ ಮೇಲೆ ಬೀಳುತ್ತದೆ. ಗ್ರಹಗಳ ಚಲನೆಯ ಪ್ರಭಾವವು ಶುಭಾಶುಭ ಫಲಗಳೆರಡನ್ನೂ ನೀಡಬಹುದು. ಶುಕ್ರ ಮತ್ತು ಮಂಗಳ ಸಂಯೋಗದ ಪರಿಣಾಮವು ಎಲ್ಲಾ ರಾಶಿಚಕ್ರ ಚಿಹ್ನೆಗಳ ಸ್ಥಳೀಯರ ಮೇಲೆ ಬೀಳಲಿದ್ದು, ಈ ಕೆಳಗಿನ ರಾಶಿಗಳಿಗೆ ಶುಭ ಫಲಗಳು ಗೋಚರವಾಗಲಿವೆ ಮೇಷ ಶುಕ್ರ ಮತ್ತು ಮಂಗಳನ ಸಂಯೋಗವು ಮೇಷ ರಾಶಿಯವರಿಗೆ ಅತ್ಯುತ್ತಮ ಫಲಿತಾಂಶಗಳನ್ನು ನೀಡಲಿದೆ. ಈ ಸಮಯವು ವಿಶೇಷವಾಗಿ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಮೇಷ ರಾಶಿಯವರಿಗೆ […]

ಮಂಗಳನ ಅಂಗಳದಿಂದ ನಕ್ಷತ್ರದಂತೆ ಹೊಳೆಯುವ ಭೂಮಿಯ ಕಂಡಿರಾ….

ಅಮೇರಿಕಾದ ಬಾಹ್ಯಾಕಾಶ ಸಂಸ್ಥೆ ನಾಸಾದ ಕ್ಯೂರಿಯಾಸಿಟಿ ನೌಕೆಯು ಮಂಗಳನ ಅಂಗಳದಲ್ಲಿದ್ದು, ಅಲ್ಲಿಂದ ರಾತ್ರಿ ಕಾಲದಲ್ಲಿ ಗಗನದಲ್ಲಿ ಮಿನುಗುವ ನಮ್ಮ ಭೂಮಿಯ ಚಿತ್ರವನ್ನು ಸೆರೆಹಿಡಿದಿದೆ. “ಮನೆಯಿಂದ 225 ಮಿಲಿಯನ್ ಕಿಮೀ ದೂರ, ಮಂಗಳದ ಮೇಲ್ಮೈಯಿಂದ ಭೂಮಿಯನ್ನು ನೋಡಿದಾಗ, ಮಂಗಳದ ರಾತ್ರಿ ಆಕಾಶದಲ್ಲಿ ಯಾವುದೇ ನಕ್ಷತ್ರಕ್ಕಿಂತ ಪ್ರಕಾಶಮಾನವಾಗಿ ಭೂಮಿ ಹೊಳೆಯುತ್ತದೆ” ಎಂದು ಕ್ಯೂರಿಯಾಸಿಟಿಯು ಟ್ವಿಟರ್ ನಲ್ಲಿ ಈ ಚಿತ್ರವನ್ನು ಹಂಚಿಕೊಂಡಿದೆ.

ಯೂನಿವರ್ಸಿಟಿ ರೋವರ್ ಚಾಲೆಂಜ್ ಸ್ಪರ್ಧೆಯಲ್ಲಿ ಎಂಐಟಿ ವಿದ್ಯಾರ್ಥಿಗಳ ಸಾಧನೆ: 21 ನೇ ಸ್ಥಾನ ಗಳಿಕೆ

ಮಣಿಪಾಲ: ಇಲ್ಲಿನ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಾಹೆಯ ವಿದ್ಯಾರ್ಥಿ ತಂಡವು ಜೂನ್ 1 ರಿಂದ 4 ರವರೆಗೆ ಅಮೇರಿಕಾದ ಹ್ಯಾಂಕ್ಸ್ವಿಲ್ಲೆ, ಉತಾಹ್ ನ ಮಾರ್ಸ್ ಡೆಸರ್ಟ್ ರಿಸರ್ಚ್ ಸ್ಟೇಷನ್‌ನಲ್ಲಿ ನಡೆದ ‘ಯೂನಿವರ್ಸಿಟಿ ರೋವರ್ ಚಾಲೆಂಜ್ 2022’ ಪ್ರದರ್ಶನದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ಎಂಐಟಿಯ ‘ಮಾರ್ಸ್ ರೋವರ್ ಮಣಿಪಾಲ್’ ತಂಡವು ಸ್ಪರ್ಧೆಯಲ್ಲಿ ಒಟ್ಟಾರೆ 21 ನೇ ಸ್ಥಾನವನ್ನು ಗಳಿಸಿದೆ ಮತ್ತು ಅತ್ಯುತ್ತಮ ವಿಜ್ಞಾನ ತಂಡವಾಗಿ “ಜಾನ್ ಬರೈಂಕಾ ಪ್ರಶಸ್ತಿ”ಯನ್ನು ಸಹ ಗೆದ್ದುಕೊಂಡಿದೆ. ಯೂನಿವರ್ಸಿಟಿ ರೋವರ್ ಚಾಲೆಂಜ್ ವಾರ್ಷಿಕವಾಗಿ […]