ಉಕ್ರೇನ್: ಮಾಸ್ಕೋ ರಷ್ಯಾದ ರಾಜಧಾನಿ ಮೇಲೆ ಡ್ರೋನ್ ದಾಳಿ
ಮಾಸ್ಕೋ (ರಷ್ಯಾ): ರಷ್ಯಾದ ರಾಜಧಾನಿ ಮಾಸ್ಕೋ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದ್ದು 2 ಕಟ್ಟಡಗಳಿಗೆ ಹಾನಿಯುಂಟಾಗಿದೆ.ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದ್ದು ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಇದಕ್ಕೂ ಮೊದಲು ಮಾಸ್ಕೋ ಮೇಯರ್ ಸೆರ್ಗೆಯ್ ಸೊಬಯಾನಿನ್ ಅವರು ನಗರದಲ್ಲಿ ಉಕ್ರೇನಿಯನ್ ಡ್ರೋನ್‌ಗಳು ದಾಳಿ ನಡೆಸಿವೆ ಎಂದು ಹೇಳಿದ್ದಾರೆ. ಉಕ್ರೇನಿಯನ್ ಡ್ರೋನ್ ದಾಳಿ ನಡೆದಿದೆ. ಮಾಸ್ಕೋ ನಗರದಲ್ಲಿ ಎರಡು ಕಚೇರಿ ಕಟ್ಟಡಗಳ ಮುಂಭಾಗಗಳು ಸ್ವಲ್ಪ ಹಾನಿಗೊಳಗಾಗಿವೆ. ಯಾವುದೇ ಸಾವು-ನೋವು ವರದಿಯಾಗಿಲ್ಲ” ಎಂದು ಅವರು ತಮ್ಮ ಟೆಲಿಗ್ರಾಮ್ ಖಾತೆಯಲ್ಲಿ […]