ಆಸರೆಯ ಬೆಳಕು ಸಂಸ್ಥೆಯಿಂದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್, ಮಾಸ್ಕ್, ಸೀರೆ ವಿತರಣೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಏಳು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕಿ ನಯನ ಗಣೇಶ್ ನೇತೃತ್ವದ ಆಸರೆಯ ಬೆಳಕು ಸಂಸ್ಥೆಯ ವತಿಯಿಂದ ಇಂದು ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್, ಮಾಸ್ಕ್, ಗ್ಲಾ ಓಸ್ ಫೇಸ್ ಶೀಲ್ಡ್, ಸೀರೆ ವಿತರಿಸಿ ಗೌರವ ಅರ್ಪಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ನಯನ ಗಣೇಶ್, ರಾಜ್ಯ ಫಲಾನುಭವಿಗಳ ಪ್ರಕೋಷ್ಠ ದ […]