ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಆರಾಧನೆ ಮತ್ತು ಪುರಂದರ ದಾಸರ ಆರಾಧನೆ

ಉಡುಪಿ: ಶ್ರೀ ಉತ್ತರಾದಿ ಮಠದಲ್ಲಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಆರಾಧನೆ ಮತ್ತು ಪುರಂದರ ದಾಸರ ಆರಾಧನೆಯ ಉದ್ಘಾಟನೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಮಾತನಾಡಿ, 4 ಶತಮಾನಗಳ ಹಿಂದೆ ವಿದ್ಯಾಧೀಶ ತೀರ್ಥರು ಉಡುಪಿಯಲ್ಲಿ ಚಾತುರ್ಮಾಸ್ಯ ವೃತ ಆಚರಿಸಿ ನ್ಯಾಯಸುಧಾ ಗ್ರಂಥಕ್ಕೆ ವಾಕ್ಯಾರ್ಥ ಚಂದ್ರಿಕಾ ಎಂಬ ಟಿಪ್ಪಣಿ ರಚಿಸಿ ವಿದ್ವತ್ ಸಮಾಜಕ್ಕೆ ಶ್ರೇಷ್ಠ ಕೊಡುಗೆಯನ್ನು ನೀಡಿದ್ದಾರೆ ಎಂದರು.  ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಸಭಾ ಕಾರ್ಯಕ್ರಮ […]