ಟಿ.ಎಂ.ಎ.ಪೈ.ಪ್ರೌಢ ಶಾಲೆಯಲ್ಲಿ ‘ಆಚಾರ್ಯ ಏಸ್’ ಸಂಸ್ಥೆಯ ಗಣಿತ ಶಾಸ್ತ್ರ ಕಾರ್ಯಾಗಾರ

ಉಡುಪಿ: 9,10,ಪಿಯುಸಿ,ಸಿ.ಇ.ಟಿ, ಜೆ.ಇ.ಇ, ನೀಟ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡಿ ಗರಿಷ್ಟ ಫಲಿತಾಂಶ ಗಳಿಸುತ್ತಿರುವ ಆಚಾರ್ಯಾಸ್ ಏಸ್ ವತಿಯಿಂದ ಒಂಬತ್ತನೇ ತರಗತಿಯಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಗಣಿತದ ಪ್ರಶ್ನೆಗಳನ್ನು ಸುಲಭ ರೀತಿಯಲ್ಲಿ ಪರಿಹರಿಸುವ ಕುರಿತು ವಿಶೇಷ ಕಾರ್ಯಾಗಾರ ಜರಗಿತು. ಉಡುಪಿ ಕುಂಜಿಬೆಟ್ಟು ಟಿ.ಎಂ.ಎ.ಪೈ ಇಂಗ್ಲಿಷ್ ಮೀಡಿಯಂ. ಪ್ರೌಢ ಶಾಲೆಯಲ್ಲಿ ಜರಗಿದ ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಚಾರ್ಯಾಸ್ ಏಸ್ ಸಂಸ್ಥೆಯ ನಿರ್ದೇಶಕ ಅಕ್ಷೋಭ್ಯ ಆಚಾರ್ಯ ಪಾಲ್ಗೊಂಡಿದ್ದರು. ಗಣಿತದ ಪ್ರಮುಖ ಪ್ರಶ್ನೆಗಳನ್ನು ಕನಿಷ್ಟ ಅವಧಿಯಲ್ಲಿ […]