ಮೇ 18-29, ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೈನಿಂಗ್ ಅಂಡ್ ಚೆಕ್‌ಅಪ್ ಯೋಜನೆಯಡಿ, ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಮೇ 18 ರಿಂದ 29 ರ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ವೇಳಾಪಟ್ಟಿ ಹೀಗಿದೆ: ಮೇ 18 ರಂದು ಹಂದಾಡಿ ಹಾಗೂ ಹನ್ನೇಹಳ್ಳಿ ಗ್ರಾಮ ಪಂಚಾಯತ್ […]