ಎಂ.ಸಿ.ಸಿ. ಬ್ಯಾಂಕಿನ 12ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ

ಮಂಗಳೂರು: ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 12 ನೇ ಎಟಿಎಂ ಅನ್ನು ಸೆಪ್ಟೆಂಬರ್ 13ರಂದು ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟಿಸಿತು. ಈ ಎಟಿಎಂ ಅನ್ನು ಎಂಆರ್‌ಪಿಎಲ್‌ನ ಕಾರ್ಪೊರೇಟ್ ಬ್ರ‍್ಯಾಂಡಿಂಗ್ ಮತ್ತು ಕಾರ್ಪೊರೇಟ್ ಕಮ್ಯುನಿಕೇಷನ್ಸ್ನ ಚೀಫ್ ಜನರಲ್ ಮ್ಯಾನೇಜರ್ ಡಾ| ರುಡಾಲ್ಫ್ ಜೋಯರ್ ನೊರೊನ್ಹಾ ಅವರು ಉದ್ಘಾಟಿಸಿದರು. ಕಿನ್ನಿಗೋಳಿಯ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ನ ಧರ್ಮಗುರು ರೆವರೆಂಡ್ ಫಾದರ್ ಜೋಕಿಮ್ ಫೆರ್ನಾಂಡಿಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ಬಳ್ಕುಂಜೆಯ ಸೇಂಟ್ ಪೌಲ್ಸ್ ಚರ್ಚ್ನ […]