ಆ. 21 ರ ವರೆಗೆ ಜಿಲ್ಲೆಯಾದ್ಯಂತ ಅನಿಮಿಯತ ವಿದ್ಯುತ್ ವ್ಯತ್ಯಯ

ಉಡುಪಿ: ಆಗಸ್ಟ್ 16 ರಿಂದ 21 ರ ವರೆಗೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ 220/110ಕೆವಿ ಕೇಮಾರ್ ಸ್ವೀಕರಣಾ ಕೇಂದ್ರದಲ್ಲಿ 100 ಎಂ.ವಿ.ಎ ಪರಿವರ್ತಕದಲ್ಲಿ ತೈಲ ಶೋಧನೆ (Oil Filtration) ಕಾಮಗಾರಿಯನ್ನು ಅತೀ ತುರ್ತಾಗಿ ಹಮ್ಮಿಕೊಂಡಿರುವುದರಿಂದ ಕಾರ್ಕಳ ಮತ್ತು ಹೆಬ್ರಿ ತಾಲೂಕಿನಾದ್ಯಂತ ಲೋಡ್ ಶೇಡ್ಡಿಂಗ್ ಮಾಡಬೇಕಾಗಬಹುದು. ಆದುದರಿಂದ ಸದರಿ ದಿನಗಳಂದು 220ಕೆವಿ ಕೇಮಾರ್ ಸ್ವೀಕರಣಾ ಸ್ಥಾವರ ಕೇಮಾರ್ ನಿಂದ ಸರಬರಾಜು ಮಾಡಲಾಗುವ 110 ಕೆವಿ ಉಪಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಬಹುದು. 220ಕೆವಿ […]

ಜ. 3 ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ, ಡಿಸೆಂಬರ್ 31 (ಕವಾ): ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜನವರಿ 3 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, 110ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಹಾಗೂ 110 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಬೋಳ […]