ಮಾಧ್ಯಮ ತರಬೇತಿ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ :ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಡುಪಿ ಕಚೇರಿಯಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಡಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.     ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನವಿರುವ ಮತ್ತು ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಮಹಿಳಾ ಅಭ್ಯರ್ಥಿಗಳಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ನೇಮಿಸಲಾಗುವುದು.     ಅಭ್ಯರ್ಥಿಗಳು ಪಡೆದಿರುವ ಅಂಕಗಳ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಆಯಾ ಜಿಲ್ಲೆಯ ಅಭ್ಯರ್ಥಿಗಳಿಗೆ […]