ಎರಡನೇ ಸುತ್ತಿನ ನೀಟ್ ಯುಜಿ ಕೌನ್ಸೆಲಿಂಗ್ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ವು ಎರಡನೇ ಸುತ್ತಿನ ನೀಟ್ ಯುಜಿ ಕೌನ್ಸೆಲಿಂಗ್ 2022 ರ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಇದನ್ನು kea.kar.nic.in ಅಥವಾ cetonline.karnataka.gov.in/kea ನಲ್ಲಿ ಪರಿಶೀಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಶುಲ್ಕವನ್ನು ಈಗಾಗಲೇ ಪಾವತಿಸದಿದ್ದರೆ, ನವೆಂಬರ್ 28 ರಂದು ಮಧ್ಯಾಹ್ನ 1 ರಿಂದ ನವೆಂಬರ್ 30, 2022 ರವರೆಗೆ ಪಾವತಿಸಬಹುದು. ನವೆಂಬರ್ 28 (ಮಧ್ಯಾಹ್ನ 3) ರಿಂದ ಡಿಸೆಂಬರ್ 2 (ರಾತ್ರಿ 11:59) ವರೆಗೆ ಪ್ರವೇಶ ಆದೇಶವನ್ನು ಡೌನ್‌ಲೋಡ್ ಮಾಡಬಹುದು. ಕೆಇಎ ಬಿಡುಗಡೆ […]

ನೀಟ್ ಮೊದಲ ಸುತ್ತಿನ ಆಯ್ಕೆಯಲ್ಲಿ ಜ್ಞಾನಸುಧಾ ಕಾಲೇಜಿನ 93 ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಗೆ ಪ್ರವೇಶ

ಕಾರ್ಕಳ: ರಾಷ್ಟ್ರಮಟ್ಟದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಇತರ ವೈದ್ಯಕೀಯ ಪ್ರವೇಶಕ್ಕಾಗಿ ನಡೆಸುವ ನೀಟ್-2022ರ ಮೊದಲ ಸುತ್ತಿನ ಆಯ್ಕೆ ಪ್ರಕ್ರಿಯೆಯಲ್ಲಿ ಜ್ಞಾನಸುಧಾ ಕಾಲೇಜಿನ 93 ವಿದ್ಯಾರ್ಥಿಗಳು ರಾಜ್ಯದ ವಿವಿಧ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಗಿಟ್ಟಿಸಿಕೊಂಡಿದ್ದಾರೆ. ವೈದ್ಯಕೀಯ ರಂಗದ ಶೈಕ್ಷಣಿಕ ಕ್ಷೇತ್ರ ಎನಿಸಿಕೊಂಡ ಕರಾವಳಿ ಭಾಗದ ಕೆ.ಎಂ.ಸಿ ಮಂಗಳೂರು ಹಾಗೂ ಕೆ.ಎಂ.ಸಿ ಮಣಿಪಾಲ, ಬಿ.ಎಂ.ಸಿ.ಬೆಂಗಳೂರು, ಎಂ.ಎಂ.ಸಿ. ಮೈಸೂರ್, ಕಿಮ್ಸ್ ಹುಬ್ಬಳ್ಳಿ, ಸಿಮ್ಸ್ ಶಿವಮೊಗ್ಗ ಸಹಿತ ಕರ್ನಾಟಕದ ವಿವಿಧ ಮೆಡಿಕಲ್ ಕಾಲೇಜುಗಳಿಗೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 93 ವಿದ್ಯಾರ್ಥಿಗಳಲ್ಲಿ 59 ಬಾಲಕ ಹಾಗೂ […]