CET-NEET 2023 ರ 2 ನೇ ಸುತ್ತಿನ ವೇಳಾಪಟ್ಟಿ ಬಿಡುಗಡೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ, KEA ಕರ್ನಾಟಕ CET, NEET 2023 ರ 2 ನೇ ಸುತ್ತಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರವೇಶಕ್ಕಾಗಿ 2 ನೇ ಸುತ್ತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು KEA ಯ ಅಧಿಕೃತ ಸೈಟ್ kea.kar.nic.in ನಲ್ಲಿ ವೇಳಾಪಟ್ಟಿಯನ್ನು ಪರಿಶೀಲಿಸಬಹುದು. ಅಧಿಕೃತ ವೇಳಾಪಟ್ಟಿಯ ಪ್ರಕಾರ, ಸೀಟ್ ಮ್ಯಾಟ್ರಿಕ್ಸ್‌ನ ಪ್ರದರ್ಶನವನ್ನು ಆಗಸ್ಟ್ 30, 2023 ರಂದು ಮಾಡಲಾಗುತ್ತದೆ. ಆಯ್ಕೆಗಳ ಮರುಜೋಡಣೆ-ಮಾರ್ಪಡಿಕೆ/ ಅಳಿಸುವಿಕೆ/ ಮರು-ಆರ್ಡರ್ ಆಯ್ಕೆಗಳು ಯಾವುದಾದರೂ ಇದ್ದರೆ ಅರ್ಹ ಅಭ್ಯರ್ಥಿಗಳು ಆಗಸ್ಟ್ 30 ರಿಂದ […]
ವೈದ್ಯಕೀಯ ಕ್ಷೇತ್ರದ ಕನಸುಗಳನ್ನು ಸಾಕಾರಗೊಳಿಸುವ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್
ಕುಂದಾಪುರ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧಿಸಬೇಕೆಂಬ ಹಂಬಲವಿರುವ ವಿದ್ಯಾರ್ಥಿಗಳಿಗೆ ಈಗಿನ ಕಲಿಕಾ ವಾತಾವರಣಕ್ಕೆ ಪೂರಕವಾಗಿರುವಂತಹ ಕೋರ್ಸ್ ಗಳನ್ನು ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಪ್ರಸ್ತುತ ಪಡಿಸುತ್ತಿದೆ. ನರ್ಸಿಂಗ್, ಆಸ್ಪತ್ರೆ ಆಡಳಿತ, ಅರೆವೈದ್ಯಕೀಯ, ವಾಣಿಜ್ಯಶಾಸ್ತ್ರ ಮುಂತಾದ ವಿಭಾಗಗಳಿರುವ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನಲ್ಲಿ ಲಭ್ಯವಿರುವ ಕೋರ್ಸ್‌ಗಳು ಬಿ.ಎಸ್ಸಿ. ನರ್ಸಿಂಗ್ ಕೋರ್ಸ್: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಇದರ ಅಂಗಸಂಸ್ಥೆಯಲ್ಲಿ 4 ವರ್ಷಗಳ ಬಿ.ಎಸ್ಸಿ. ನರ್ಸಿಂಗ್ ಕೋರ್ಸ್ ಲಭ್ಯವಿದ್ದು ಪಿಯುಸಿಯಲ್ಲಿ ಜೀವಶಾಸ್ತ್ರ ಅಥವಾ ತತ್ಸಮಾನ […]
ನೀಟ್ 2022: ನೋಂದಣಿ ದಿನಾಂಕ ಮೇ 15 ರವರೆಗೆ ವಿಸ್ತರಣೆ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಪದವಿಪೂರ್ವ ನೋಂದಣಿ ಗಡುವನ್ನು ವಿಸ್ತರಿಸಿದೆ. 2022 ರ ನೀಟ್ ಅರ್ಜಿ ಪ್ರಕ್ರಿಯೆಯನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ. ಮೊದಲು ನೀಟ್ ಪದವಿಪೂರ್ವ-2022 ಪರೀಕ್ಷೆಗೆ ನೋಂದಾಯಿಸಲು ಕೊನೆಯ ದಿನಾಂಕ ಮೇ 6 ಆಗಿತ್ತು. ವೈದ್ಯಕೀಯ ಆಕಾಂಕ್ಷಿಗಳು ಎನ್.ಟಿ.ಎ ನೀಟ್ ಯುಜಿ ಗಾಗಿ ಅಧಿಕೃತ ವೆಬ್‌ಸೈಟ್ neet.nta.nic.in ನಲ್ಲಿ ನೋಂದಾಯಿಸಿಕೊಳ್ಳಬಹುದು. ಜುಲೈ 17 ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆಯು 200 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಮತ್ತು 200 […]